-
verb ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ
Ex. ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.
-
noun ಹಗ್ಗ, ದಾರ, ಪಟ್ಟಿ, ಗುಂಡಿ, ಕೊಕ್ಕೆ, ಬೀಗ, ಅಗುಳಿ ಮೊದಲಾದವುಗಳಿಂದ ಭದ್ರಪಡಿಸುವಿಕೆ
Ex. ಅವಳು ಕಟ್ಟಿಗೆಯನ್ನು ಹಗ್ಗದಿಂದ ಬಿಗಿ ಮಾಡಿ ಹೊತ್ತೊಯ್ದಳು.
-
See : ಎಳೆ, ಎಳೆ, ಎಳೆ, ಕಟ್ಟು, ಕಟ್ಟು, ಎಲೆ, ಕಟ್ಟು, ಕಟ್ಟು
Site Search
Input language: